Skip to playerSkip to main contentSkip to footer
  • 10/7/2020
ಸ್ಯಾಂಡಲ್ ವುಡ್ ನ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾಗೆ ನಿನ್ನೆ ಹುಟ್ಟುಹಬ್ಬದ ಸಂಭ್ರಮ. ಈ ಬಾರಿ ಅದ್ದೂರಿಯಾಗಿ ಹುಟ್ಟುಹಬ್ಬ ಆಚರಣೆ ಮಾಡಿಕೊಳ್ಳದಿದ್ದರೂ ಅಭಿಮಾನಿಗಳು, ಗಣ್ಯರು ಮತ್ತು ಕುಟುಂಬದವರಿಂದ ಪ್ರೀತಿಯ ಶುಭಾಶಯಗಳ ಮಹಾಪೂರವೆ ಹರಿದು ಬಂದಿವೆ. ವಿಶೇಷ ಅಂದರೆ ಅತ್ತಿಗೆ ಮೇಘನಾ ರಾಜ್ ಪ್ರೀತಿಯ ಮೈದುನನಿಗೆ ಭಾವುಕವಾಗಿ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ.
Meghana Raj wishes to her dear brother in law Dhruva Sarja on his birthday.

Category

🗞
News

Recommended