• 5 years ago
ಅಕ್ಟೋಬರ್‌ ಹಾಗೂ ನವೆಂಬರ್‌ ತಿಂಗಳಿನಲ್ಲಿ ಸಾಲು ಸಾಲು ಹಬ್ಬ ಇರುವುದರಿಂದ ಪ್ರಯಾಣಿಕರ ದಟ್ಟಣೆ ಹೆಚ್ಚುವ ಸಾಧ್ಯತೆ ಇದ್ದು, ಹೀಗಾಗಿ ಅ.20 ರಿಂದ ನ.30ರ ವರೆ 392 ವಿಶೇಷ ರೈಲುಗಳನ್ನು ಓಡಿಸುವುದಾಗಿ ರೈಲ್ವೇ ಸಚಿವಾಲಯ ಹೇಳಿದೆ.

#Indianrailways #Trains #IRCTC #Dussehra
Railway department has released 392 new special trains since its the festive season and people will be moving in and around the town

Category

🗞
News

Recommended