ಕಾಜಲ್ ಬಾಳಿಗೆ ಎಂಟ್ರಿ ಕೊಟ್ಟ ಮಗಧೀರ | Kajol Agarwal | Filmibeat kannada

  • 4 years ago
ದಕ್ಷಿಣ ಭಾರತೀಯ ಸಿನಿಮಾರಂಗದ ಖ್ಯಾತ ನಟಿ ಕಾಜಲ್ ಅಗರ್ವಾಲ್ ಬಹುಕಾಲದ ಗೆಳೆಯ ಗೌತಮ್ ಕಿಚಲು ಜೊತೆ ಹಸೆಮಣೆ ಏರಿದ್ದಾರೆ. ನಿನ್ನೆ (ಅಕ್ಟೋಬರ್ 31) ಸಂಜೆ ಮುಂಬೈನ ತಾಜ್ ಮಹಲ್ ಪ್ಯಾಲೆಸ್ ಹೋಟೆಲ್ ನಲ್ಲಿ ನಡೆದ ಸರಳ ಮದುವೆ ಸಮಾರಂಭದಲ್ಲಿ ಗೌತಮ್ ಖ್ಯಾತ ನಟಿ ಕಾಜಲ್ ಕೊರಳಿಗೆ ಮಾಂಗಲ್ಯ ಧಾರಣೆ ಮಾಡಿದ್ದಾರೆ.

Actress Kajal Aggarwal ties the knot with Gautam Kitchlu. Kajal Aggarwal and Gautam Kitchlu marriage photo goes viral on social media

Recommended