ಸುರೇಂದ್ರ ಬಂಟ್ವಾಳ್ ಬರ್ಬರ ಹತ್ಯೆ | Surendra Bantwal Murder in Bantwal | Mangalore

  • 4 years ago
ತುಳು ಚಿತ್ರನಟ, ರೌಡಿ ಶೀಟರ್ ಆಗಿದ್ದ ಸುರೇಂದ್ರ ಬಂಟ್ವಾಳ್ ಅವರನ್ನು ಭೀಕರವಾಗಿ ಕಡಿದು ಹತ್ಯೆ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ.ಸಿ ರೋಡ್ ಬಳಿಯ ಭಂಡಾರಿಬೆಟ್ಟುವಿನ ಅಪಾರ್ಟ್ಮೆಂಟ್ ಒಂದರಲ್ಲಿ ಕೃತ್ಯ ನಡೆದಿದೆ.