ಉಳ್ಳಾಲದ ಸಮುದ್ರ ತೀರದಿಂದ ಹಾಡಹಗಲೇ ಮರಳು ದಂಧೆ | illegal Sand Mafia at Ullal Near Sea Shore in Mangalore

  • 4 years ago
Headline Karnataka Exposes illegal Sand Mining / Mafia that's carrying in Ullal near the sea shore, Mangalore. Watch the Exclusive Video shot by our Team.

ಉಳ್ಳಾಲದಲ್ಲಿ ಮರಳು ಮಾಫಿಯಾ ದರ್ಬಾರಿನ ಮುಂದೆ ನಮ್ಮ ಸರಕಾರದ ಯಾವುದೇ ಕಾನೂನು ಕಟ್ಟಳೆಗಳಿಗೆ ಬೆಲೆಯೇ ಇಲ್ಲದಾಗಿದೆ. ಉಳ್ಳಾಲದ ಸಮುದ್ರ ತೀರದಿಂದ ಹಾಡಹಗಲೇ ರಾಜಾರೋಷವಾಗಿ ಮರಳನ್ನು ಎತ್ತಿ ರಾಶಿ ಹಾಕಿ ಒಯ್ಯುತ್ತಿರುವುದು ಬೆಳಕಿಗೆ ಬಂದಿದೆ.

Recommended