ಜಸ್ಟ್ ಕ್ಯಾಮರಾ ನೋಡಿ ತಬ್ಬಿಬ್ಬಾಗಿ ಘೋಷಣೆ ಕೂಗಿದ ನಾಯಕರು | Oneindia Kannada

  • 4 years ago
ರೈತ ವಿರೋಧಿ ಕಾನೂನುಗಳನ್ನು ಹಿಂದಕ್ಕೆ ಪಡೆಯಲು ಆಗ್ರಹಿಸಿ ಭಾರತ್ ಬಂದ್‌ಗೆ ರೈತ ಸಮೂಹ ಕರೆ ಕೊಟ್ಟಿದೆ. ರಾಜ್ಯದಲ್ಲಿಯೂ ಭಾರತ್‌ ಬಂದ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.ಆದರೆ ಕಾಂಗ್ರೆಸ್ ನಾಯಕರು ಇಲ್ಲಿ ಮಾಡ್ತಿರೋದು ಆದ್ರೂ ಏನು?

#Congress #Siddaramaiah
The peasant group has called on Bharat Bund to withdraw anti-farmer laws. Bharat Bandh has been responding well to the state.bt just have a look an what karnataka congress leaders are doing