Virat Kohli ಮಾಡಿದ ತಪ್ಪಿಗೆ ಇಡೀ ತಂಡಕ್ಕೆ ಶಿಕ್ಷೆ | Oneindia Kannada

  • 4 years ago
ಟೀಮ್ ಇಂಡಿಯಾಕ್ಕೆ ಮತ್ತೆ ದಂಡ ವಿಧಿಸಲಾಗಿದೆ. ಆಸ್ಟ್ರೇಲಿಯಾ ವಿರುದ್ಧದ ಮೂರನೇ ಮತ್ತು ಕೊನೇಯ ಟಿ20ಐ ಪಂದ್ಯದ ವೇಳೆ ಸ್ಲೋ ಓವರ್ ರೇಟ್‌ಗಾಗಿ ಕೊಹ್ಲಿ ಪಡೆಗೆ ಪಂದ್ಯದ ಸಂಭಾವನೆಯ ಶೇ. 20ರಷ್ಟು ದಂಡ ವಿಧಿಸಲಾಗಿದೆ.

Team India has been fined for slow over-rate and this is the second time Kohli is being fined for slow over-rate

Category

🗞
News

Recommended