Hardik Pandyaನನ್ನು ತಂಡಕ್ಕೆ ಸೇರಿಸಿಕೊಳ್ಳದಿರಲು ಇದೇ ಕಾರಣ | Oneindia Kannada

  • 4 years ago
ಹಾರ್ದಿಕ್ ಪಾಂಡ್ಯ ಅವರನ್ನು ಟೆಸ್ಟ್ ತಂಡಕ್ಕೆ ಸೇರಿಸಿಕೊಲ್ಳಬೇಕು ಎಂಬ ಅಭಿಪ್ರಾಯಗಳು ಕೇಳಿ ಬಂದಿದೆ. ವಿರಾಟ್ ಕೊಹ್ಲಿ ಮೊದಲ ಟೆಸ್ಟ್ ಪಂದ್ಯದ ಬಳಿಕ ತವರಿಗೆ ಮರಳುವ ಕಾರಣ ಆ ಪಾಂಡ್ಯ ಅವರನ್ನು ತಂಡಕ್ಕೆ ಸೇರಿಸಿಕೊಳ್ಳುವ ಬಗ್ಗೆ ಅಭಿಪ್ರಾಯಗಳನ್ನು ಅನೇಕರು ನೀಡಿದ್ದಾರೆ

Fans say Hardik should have been included in the test squad against Australia after his brilliant performance in limited over cricket