ಯಾರು ಎನ್ ಎನ್ ಮಾಡ್ತಾರೋ ಮಾಡ್ಲಿ!! | Oneindia Kannada

  • 4 years ago
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಅವರ ಧರ್ಮಪತ್ನಿ ಉಷಾ ಶಿವಕುಮಾರ್ ಅವರು ಮಂಗಳವಾರ ಬೆಳಗ್ಗೆ ಕನಕಪುರದ ಸಾತನೂರಿನ ದೊಡ್ಡಾಲಹಳ್ಳಿಯಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ಮತದಾನ ಮಾಡಿದರು.



KPCC President D.K. Shivakumar and his godmother Usha Sivakumar voted in the wake of the Gram Panchayat elections on Tuesday morning at Periyahalli in Satanur, Kanakapura.