Skip to playerSkip to main contentSkip to footer
  • 12/26/2020
ಸೂಪರ್ ಸ್ಟಾರ್ ರಜನಿಕಾಂತ್ ಅವರ ಆರೋಗ್ಯದಲ್ಲಿ ವ್ಯತ್ಯಾಸ ಉಂಟಾದ ಕಾರಣ ಹೈದರಾಬಾದ್‌ನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದರು. ಸತತ ಚಿತ್ರೀಕರಣದಿಂದ ಬಳಲಿದ್ದು ರಜನಿ ಅವರ ರಕ್ತದ ಒತ್ತಡದಲ್ಲಿ ಏರಳಿತ ಕಂಡು ಬಂದಿದೆ ಎಂದು ಆಸ್ಪತ್ರೆ ಮಂಡಳಿ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿತ್ತು.

Superstar rajinikanth to undergo more routine tests today, including a new Covid test.

Category

🗞
News

Recommended