ಪಾಕ್ ವಿರುದ್ಧ ದ್ವಿಶತಕ ಸಿಡಿಸಿದ Kane Williamson , ಕೀವಿಸ್ ಪರ ವಿಶೇಷ ಸಾಧನೆ | Oneindia Kannada

Oneindia Kannada

by Oneindia Kannada

196 views
ಪಾಕಿಸ್ತಾನದ ವಿರುದ್ಧದ ಎರಡನೇ ಟೆಸ್ಟ್ ಪಂದ್ಯವನ್ನು ನ್ಯೂಜಿಲೆಂಡ್ ಸಂಪೂರ್ಣವಾಗಿ ತನ್ನ ಹಿಡಿತದಲ್ಲಿಟ್ಟುಕೊಂಡಿದೆ. ನ್ಯೂಜಿಲೆಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಭರ್ಜರಿ ದ್ವಿಶತಕದ ಪ್ರದರ್ಶನ ತಂಡದ ಬೃಹತ್ ಮೊತ್ತಕ್ಕೆ ಕಾರಣವಾಗಿದೆ.


Kane Williamson might be the best batsman New Zealand has ever seen . he broke a few of the greatest records while playing against Pakistan