• 4 years ago
ಕನ್ನಡದ ನಟಿ ಅಮೂಲ್ಯಾ ಹಾಗೂ ಪತಿ ಜಗದೀಶ್ ಸಹ ರಾಮ ಮಂದಿರ ನಿರ್ಮಾಣಕ್ಕೆ ದೊಡ್ಡ ಮೊತ್ತದ ಹಣವನ್ನೇ ದೇಣಿಗೆ ನೀಡಿದ್ದಾರೆ. ಅಮೂಲ್ಯ ಪತಿ ಜಗದೀಶ್ ಅವರು ಬರೋಬ್ಬರಿ 1.50 ಲಕ್ಷ ಹಣವನ್ನು ರಾಮ ಮಂದಿರ ನಿರ್ಮಾಣಕ್ಕೆ ನೀಡಿದ್ದಾರೆ. ದೇಣಿಗೆ ನೀಡಿದ ರಸೀದಿಯ ಚಿತ್ರವನ್ನು ಅಮೂಲ್ಯ ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದಾರೆ.

Actress Amulya and her husband Jagadish gave One and a half lakh rs donation to build Ram Mandir. Amulya's father in law gave 1 lakh rs

Recommended