ಚೆನ್ನೈ ಸೂಪರ್ ಕಿಂಗ್ಸ್ ತಂಡ ಈ ವರ್ಷ ಏನೆಲ್ಲ ಬದಲಾವಣೆಗಳನ್ನೂ ತರುತ್ತಿದೆ | Oneindia Kannada

  • 3 years ago
ಇಂಡಿಯನ್ ಪ್ರೀಮಿಯರ್ ಲೀಗ್‌ (ಐಪಿಎಲ್) ಇತಿಹಾಸದಲ್ಲಿ ಅತೀ ಹೆಚ್ಚು ಬಾರಿ ಟ್ರೋಫಿ ಗೆದ್ದ ತಂಡಗಳ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡ ಆಟೋಮೊಬೈಲ್ ಉತ್ಪಾದನಾ ಸಂಸ್ಥೆ ಸ್ಕೋಡಾ ಜೊತೆಗೆ ಟೈಟಲ್ ಸ್ಪಾನ್ಸರ್ ಆಗಿ ಒಪ್ಪಂದ ಮಾಡಿಕೊಂಡಿದೆ.

CSK is having a complete transformation and CSK just signs up a new title sponsor for their team. Watch the video to know the complete story