• 4 years ago
KGF 2 ಸಿನಿಮಾ ರಿಲೀಸ್ ಗೂ ಮೊದಲೆ ಬಿಸಿನೆಸ್ ವಿಚಾರವಾಗಿ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ದೊಡ್ಡ ಸಿನಿಮಾ ಅಂದ್ಮೇಲೆ ಬಿಸಿನೆಸ್ ಸಹ ದೊಡ್ಡ ಮಟ್ಟದಲ್ಲಿ ಇರುವುದರಲ್ಲಿ ಅಚ್ಚರಿ ಏನಿಲ್ಲ. ಈಗಾಗಲೇ ಹಿಂದಿ ಡಬ್ಬಿಂಗ್ ರೈಟ್ಸ್ ದೊಡ್ಡ ಮೊತ್ತಕ್ಕೆ ಸೇಲ್ ಆಗಿದೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಈ ನಡುವೆ ಈಗ ಕೆಜಿಎಫ್-2 ವಿದೇಶದಲ್ಲಿ ರಿಲೀಸ್ ಮಾಡಲು ವಿತರಕರು ಯಾರು ಮುಂದೆ ಬರುತ್ತಿಲ್ಲ ಎನ್ನುವ ಮಾತು ಕೇಳಿಬರುತ್ತಿದೆ.
#KGF2
Yash starrer KGF-2 makers Demand huge Amount For Overseas Rights.

Category

🗞
News

Recommended