• 3 years ago
ಮಾರ್ಚ್ 20 ರಂದು ಮೈಸೂರಿನಲ್ಲಿ ಯುವರತ್ನ ಚಿತ್ರದ ಪ್ರೀ ರಿಲೀಸ್ ಇವೆಂಟ್ ಕಾರ್ಯಕ್ರಮವನ್ನ ಆಯೋಜನೆ ಮಾಡಲಾಗುತ್ತಿದೆ. ತುಂಬಾ ದೊಡ್ಡ ಮಟ್ಟದಲ್ಲಿ ಈ ಕಾರ್ಯಕ್ರಮವನ್ನು ನಡೆಸಲು ಯೋಜನೆಯನ್ನು ಹಾಕಲಾಗಿದೆ. ಮೈಸೂರಿನಲ್ಲಿ ಪುನೀತ್ ರಾಜ್ ಕುಮಾರ್ ಅವರಿಗೆ ಅತಿ ದೊಡ್ಡ ಅಭಿಮಾನಿ ಬಳಗ ಇರುವುದರಿಂದ ಯುವರತ್ನ ಪೊಲೀಸ್ ಇವೆಂಟ್ ದೊಡ್ಡ ಮಟ್ಟದಲ್ಲಿಯೇ ನಡೆಯಲಿದೆ.
#Yuvaratna #PuneethRajkumar
Kannada actor power star Puneeth Rajkumar starrer Yuvaratna movie pre release event held in Mysore at March 20th

Category

🗞
News

Recommended