ಚೆಕ್ ಬೌನ್ಸ್ ಪ್ರಕರಣದಲ್ಲಿ ನಟ ಶರತ್ ಕುಮಾರ್ ನಟಿ ರಾಧಿಕಾಗೆ ಜೈಲು ಶಿಕ್ಷೆ | Filmibeat Kannada

  • 3 years ago
Actors Sarathkumar and Radhika convicted in cheque bounce case, get one-year jail term

ತಮಿಳು, ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ನಟಿಸಿರುವ ಪ್ರಮುಖ ನಟ ಶರತ್ ಕುಮಾರ್ ಹಾಗೂ ಅವರ ಪತ್ನಿ, ನಟಿ ರಾಧಿಕಾ ಅವರಿಗೆ ಚೆನ್ನೈ ವಿಶೇಷ ನ್ಯಾಯಾಲಯವು ಒಂದು ವರ್ಷ ಜೈಲು ಶಿಕ್ಷೆ ವಿಧಿಸಿದೆ.