ಭಾರತ ತಂಡಕ್ಕೆ ಆಯ್ಕೆಯಾದ ಮೇಲೆ , Prasidಗೆ Covid | Oneindia Kannada

  • 3 years ago
ಕೋಲ್ಕತ್ತಾ ನೈಟ್ ರೈಡರ್ಸ್ ವೇಗಿ, ಕನ್ನಡಿಗ ಪ್ರಸಿದ್ಧ್ ಕೃಷ್ಣಗೆ ಕೋವಿಡ್-19 ಪಾಸಿಟಿವ್ ಬಂದಿದೆ. ಇದರೊಂದಿಗೆ ಕೆಕೆಆರ್‌ನಲ್ಲಿ ಕೋವಿಡ್-19 ಪಾಸಿಟಿವ್ ಬಂದ ನಾಲ್ಕನೇ ಆಟಗಾರನಾಗಿ ಪ್ರಸಿದ್ಧ್ ಗುರುತಿಸಿಕೊಂಡಿದ್ದಾರೆ. ಇತ್ತೀಚೆಗಷ್ಟೇ ಕೆಕೆಆರ್ ಪರ ಆಡುವ ನ್ಯೂಜಿಲೆಂಡ್‌ ಬ್ಯಾಟ್ಸ್‌ಮನ್ ಟಿಮ್ ಸೀಫರ್ಟ್‌ಗೂ ಕೊರೊನಾ ಸೋಂಕು ತಗುಲಿತ್ತು.

prasid Krishna is now tested positive for corona and there is some more bad news