ಭಾರತವನ್ನು ನೋಡಿ ನೋವಿನಿಂದ ಪತ್ರ ಬರೆದ ಕ್ರಿಕೆಟಿಗ ಮ್ಯಾಥ್ಯೂ ಹೇಡನ್

  • 3 years ago
ದೇಶದಾದ್ಯಂತ ಕೊರೊನಾ ಎರಡನೇ ಅಲೆ ದಿನದಿಂದ ದಿನಕ್ಕೆ ತನ್ನ ಭೀಕರತೆಯನ್ನು ಹೆಚ್ಚಿಸುತ್ತಿದ್ದು ಈಗಾಗಲೇ ಸಾಕಷ್ಟು ಜನರನ್ನು ಬಲಿ ಪಡೆದುಕೊಂಡಿದೆ. ಸಾಮಾನ್ಯ ಜನರ ಜೊತೆ ಹಲವಾರು ಕ್ರೀಡಾಪಟುಗಳು ಸಹ ಕೊರೊನಾಗೆ ಬಲಿಯಾಗಿದ್ದು ಪ್ರಸ್ತುತ ಐಪಿಎಲ್ ಟೂರ್ನಿಯನ್ನು ಸಹ ಕೊರೊನಾ ಭಯದಿಂದ ಸೆಪ್ಟೆಂಬರ್ ತಿಂಗಳಿಗೆ ಮುಂದೂಡಲಾಗಿದೆ.

Matthew Hayden wrote a emotional note for India Covid situation

Category

🗞
News

Recommended