ಮೋದಿಗೆ ಭಾವನಾತ್ಮಕ ಪತ್ರ ಬರೆದ ಮಾಜಿ ಪ್ರಧಾನಿ ದೇವೇಗೌಡ | Oneindia Kannada

  • 3 years ago
Former prime minister HD Deve Gowda writes a letter to PM Narendra Modi On price crash of horticultural products

ಕೊರೊನಾ ವೈರಸ್‌ನ ಸಂಕಷ್ಟದ ಸಂದರ್ಭದಲ್ಲಿ ಕೃಷಿ ಉತ್ಪನ್ನಗಳ ಬೆಲೆ ತೀವ್ರ ಕುಸಿತವಾಗುತ್ತಿದೆ. ಹೀಗಾಗಿ ರೈತರ ನೆರವಿಗೆ ಧಾವಿಸಬೇಕೆಂದು ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡ ಪ್ರಧಾನಮಂತ್ರಿ ನರೇಂದ್ರ ಮೋದಿಗೆ ಪತ್ರವನ್ನು ಬರೆದಿದ್ದಾರೆ. ಎಚ್‌ಡಿ ದೇವೇಗೌಡ ಅವರು ಟ್ವಿಟ್ಟರ್‌ನಲ್ಲಿ ಪ್ರಧಾನಿಗೆ ಬರೆದ ಪತ್ರವನ್ನು ಹಂಚಿಕೊಂಡಿದ್ದಾರೆ.

Recommended