ದಲಿತ ಕವಿ,ಸಾಹಿತಿ Dr Siddalingaiah ಕೊರೊನಾದಿಂದ ನಿಧನ | Oneindia Kannada

  • 3 years ago
ದಲಿತ ಕವಿ ಡಾ. ಸಿದ್ದಲಿಂಗಯ್ಯ ಅವರು ನಿಧನರಾಗಿದ್ದಾರೆ.ಬಂಡಾಯ ಸಾಹಿತಿ ಡಾ. ಸಿದ್ದಲಿಂಗಯ್ಯ (67) ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.ಕೊರೊನಾ ಸೋಂಕು ತಗುಲಿದ್ದ ಹಿನ್ನೆಲೆಯಲ್ಲಿ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
#Siddalingaiah #Kannada #DalitPoet #No More
Dalit Poet Dr Siddalingaiah Is No More, He Is Suffering From Coronavirus.

Category

🗞
News

Recommended