Ind vs NZ ನಾಲ್ಕನೇ ದಿನದಾಟ ಸಂಪೂರ್ಣವಾಗಿ ಮಳೆಯಿಂದ ಕೊಚ್ಚಿಹೋಗಲಿದೆ | Oneindia Kannada

  • 3 years ago
Rain might completely wash day 04 of WTC finals

ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳ ನಡುವಿನ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಪಂದ್ಯದ ನಾಲ್ಕನೇ ದಿನ ಮಳೆಯಿಂದ ಕೊಚ್ಚಿ ಹೋಗುವ ಆತಂಕ ಕಾಣಿಸುತ್ತಿದೆ. ಹವಾಮಾನ ಮುನ್ಸೂಚನೆಯ ಪ್ರಕಾರ ಜೂನ್ 21ರಂದು ಸೌಥಾಂಪ್ಟನ್‌ನಲ್ಲಿ ದಿನವಿಡೀ ಮಳೆ ಸುರಿಯುವ ಸಾಧ್ಯತೆಯಿದೆ

Category

🗞
News

Recommended