Olympics History in Kannada : ಒಲಿಂಪಿಕ್ಸ್ ನಲ್ಲಿ ಭಾರತದ ಸಾಧನೆ | Oneindia Kannada

Oneindia Kannada
Oneindia Kannada
1,583 followers
3 years ago
ಒಲಿಂಪಿಕ್ ಕ್ರೀಡಾಕೂಟ ಒಂದು ಅಂತರರಾಷ್ಟ್ರೀಯ ಕ್ರೀಡಾಕೂಟ. ಇದು ಅನೇಕ ಕ್ರೀಡೆಗಳನ್ನು ಒಳಗೊಂಡಿದೆ. ಈ ಕ್ರೀಡಾಕೂಟವನ್ನು ಬೇಸಗೆಯ ಕ್ರೀಡಾಕೂಟ ಹಾಗೂ ಚಳಿಗಾಲದ ಕ್ರೀಡಾಕೂಟಗಳೆಂದು ವರ್ಗೀಕರಿಸಲಾಗಿದೆ. ಎರಡೂ ಕೂಟಗಳನ್ನು ಪ್ರತಿ ನಾಲ್ಕು ವರ್ಷಗಳಿಗೊಮ್ಮೆ ಆಯೋಜಿಸಲಾಗುವುದು.

The Olympic Games, which originated in ancient Greece as many as 3,000 years ago, were revived in the late 19th century and have become the world’s preeminent sporting competition.

Recommended