• 4 years ago
ವಿಶ್ವ ಕ್ರಿಕೆಟ್ ಕಂಡ ಶ್ರೇಷ್ಠ ಆಟಗಾರ ಸಚಿನ್ ತೆಂಡೂಲ್ಕರ್ ನಿರ್ಮಿಸಿದ ದಾಖಲೆಗಳಿಗೆ ಲೆಕ್ಕವಿಲ್ಲ. ವಿಶ್ವ ಕ್ರಿಕೆಟ್‌ನಲ್ಲಿ ಸಚಿನ್ ನಿರ್ಮಿಸಿದ ಅದೆಷ್ಟೋ ದಾಖಲೆಗಳನ್ನು ಮುರಿಯಲು ಸಾಧ್ಯವಾ ಎಂಬ ಪ್ರಶ್ನೆಗಳು ಕ್ರಿಕೆಟ್ ಪ್ರೇಮಿಗಳಲ್ಲಿದೆ. ಅಭಿಮಾನಿಗಳ ಪಾಲಿನ ದೇವರು ಎನಿಸಿರುವ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿರುವ ಒಂದು ವಿಶ್ವ ದಾಖಲೆ ನಿರ್ಮಾಣವಾಗಿ ಇಂದಿಗೆ ಭರ್ತಿ 14 ವರ್ಷಗಳಾಗಿದೆ

On this day in 2007 Sachin Tendulkar become the first batsman to reach 15,000 runs milestone in ODI history

Category

🗞
News

Recommended