ಪ್ರಧಾನಿ ಮೋದಿ ನೇತೃತ್ವದ ಸಂಪುಟದಲ್ಲಿರುವ 78 ಸಚಿವರಲ್ಲಿ 33 ಮಂದಿ ವಿರುದ್ಧ ಕ್ರಿಮಿನಲ್ ಹಿನ್ನೆಲೆಯಿದೆ. ನೂತನ ಕೇಂದ್ರ ಸಂಪುಟದ ಶೇಕಡಾ 40 ರಷ್ಟು ಸಚಿವರ ವಿರುದ್ಧ ಕ್ರಿಮಿನಲ್ ಪ್ರಕರಣಗಳಿವೆ. ಶೇಕಡಾ 90 ರಷ್ಟು ಸಚಿವರು ಕೋಟ್ಯಾಧಿಪತಿಗಳಿದ್ದಾರೆ ಎಂದು ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ADR ತನ್ನ ವರದಿಯಲ್ಲಿ ತಿಳಿಸಿದೆ.
After the reshuffle, 42 percent of the ministers in Modi cabinet 2.0 have declared criminal cases against themselves, according to a report by the Association for Democratic Reforms poll rights group
After the reshuffle, 42 percent of the ministers in Modi cabinet 2.0 have declared criminal cases against themselves, according to a report by the Association for Democratic Reforms poll rights group
Category
🗞
News