ಚಿತ್ರತಂಡದ ಬೇಜವಾಬ್ದಾರಿಯನ್ನು ಒಪ್ಪಿಕೊಂಡ ಅಜಯ್ ರಾವ್

  • 3 years ago
ಸಾಹಸ ನಿರ್ದೇಶಕ ವಿನೋದ್‌ ಜೊತೆ ಮಾತನಾಡುವ ಅವಕಾಶವೇ ನನಗೆ ಸಿಕ್ಕಿಲ್ಲ. ನಾನು ಬಹಳ ಮುಂಜಾಗೃತೆ ಇರುವ ವ್ಯಕ್ತಿ. ಸುರಕ್ಷತೆ ಸಂಬಂಧ ಸಾಕಷ್ಟು ಪ್ರಶ್ನೆಗಳನ್ನು ಚಿತ್ರೀಕರಣ ಸೆಟ್‌ನಲ್ಲಿ ಕೇಳುತ್ತಲೇ ಇದ್ದೆ. ಆದರೆ ನಾನು ನಟಿಸುತ್ತಿರುವ ಸಿನಿಮಾದಲ್ಲಿಯೇ ಅವಘಡ ನಡೆದಿದೆ. ವಿವೇಕ್‌ಗೆ ನ್ಯಾಯ ಸಿಗುವ ವರೆಗೆ ನಾನು ಚಿತ್ರೀಕರಣಕ್ಕೆ ಹೋಗುವುದಿಲ್ಲ'' ಎಂದು ಶಪತ ಮಾಡಿದ್ದಾರೆ ನಟ ಅಜಯ್ ರಾವ್

Accident happen in Love You Rachu movie set one assistant fighter no more, Hero Ajay Rao said its negligence.