• 4 years ago
ಪಾಕಿಸ್ತಾನದಲ್ಲಿರುವ ಕುಖ್ಯಾತ ಭಯೋತ್ಪಾದಕ, ಜೈಷ್-ಎ-ಮೊಹಮದ್ ಉಗ್ರಗಾಮಿ ಸಂಘಟನೆಯ ನಾಯಕ ಮಸೂದ್ ಅಜರ್ ಅಫ್ಘಾನಿಸ್ತಾನದ ತಾಲಿಬಾನ್ ನಾಯಕರನ್ನು ಕಂದಹಾರ್ ನಗರದಲ್ಲಿ ಭೇಟಿಯಾಗಿ, ಕಾಶ್ಮೀರದ ಭಯೋತ್ಪಾದನಾ ಚಟುವಟಿಕೆಗಳಿಗೆ ಬೆಂಬಲ ಕೋರಿದ್ದಾನೆ ಎಂದು ಮೂಲಗಳು ತಿಳಿಸಿವೆ.

Jaish-e-Mohammed (JeM) chief Masood Azhar recently met with Taliban leadership in Afghanistan and sought their support in fomenting terrorism in Jammu and Kashmir

Category

🗞
News

Recommended