ಅಫ್ಘಾನ್ ಕ್ರಿಕೆಟ್ ಟೀಮ್ ಗೆ ಸಿಹಿ ಸುದ್ದಿ ಕೊಟ್ಟ ತಾಲಿಬಾನಿಗಳು!! | Oneindia Kannada

  • 3 years ago
ಅಫ್ಘಾನಿಸ್ತಾನ ಕ್ರಿಕೆಟ್ ತಂಡವು ನವೆಂಬರ್‌ನಲ್ಲಿ ಆಸ್ಟ್ರೇಲಿಯಾ ಪ್ರವಾಸ ಕೈಗೊಳ್ಳಬೇಕಿದೆ. ಆಸ್ಟ್ರೇಲಿಯಾ ಮತ್ತು ಅಫ್ಘಾನಿಸ್ತಾನ ನಡುವಿನ ಟೆಸ್ಟ್ ಪಂದ್ಯಗಳನ್ನು ನಿಗದಿತ ವೇಳಾಪಟ್ಟಿಯಲ್ಲಿ ನಡೆಸಲಾಗುವುದು ಎಂದು ತಾಲಿಬಾನ್ ಸಾಂಸ್ಕೃತಿಕ ಆಯೋಗದ ಉಪ ಮುಖ್ಯಸ್ಥ ಅಹ್ಮದುಲ್ಲಾ ವಾಸಿಕ್ ಹೇಳಿದ್ದಾರೆ


The Afghanistan cricket team is due to tour Australia in November. Ahmadullah Wasik, deputy head of the Taliban Cultural Commission, said the Test matches between Australia and Afghanistan

Recommended