ಕೆ. ಎಲ್ ರಾಹುಲ್ RCBಯ ನೆಕ್ಟ್ಸ್ ಕ್ಯಾಪ್ಟನ್ ಆಗೋದು ಕನ್ಫರ್ಮ್!! | Oneindia Kannada
Oneindia Kannada
1,583 followers
3 years ago
ಕೆ. ಎಲ್ ರಾಹುಲ್ ಈ ಬಾರಿಯ ಐಪಿಎಲ್ನಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ನಾಯಕನಾಗಿ ಮುನ್ನಡೆಸಿದರು. ಆದರೆ, ಪ್ಲೇ ಆಫ್ ಪ್ರವೇಶಿಸಲು ಸಾಧ್ಯವಾಗಲಿಲ್ಲ. ಇದರ ಬೆನ್ನಲ್ಲೇ ರಾಹುಲ್ ಟ್ವಿಟ್ಟರ್ನಲ್ಲಿ ಮಾಡಿರುವ ಒಂದು ಟ್ವೀಟ್ ಸಾಕಷ್ಟು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.
kl rahul tweet hints at he joins royal challengers bangalore after pubjab kings crash out of ipl 2021
kl rahul tweet hints at he joins royal challengers bangalore after pubjab kings crash out of ipl 2021