• 4 years ago
ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಜನರು ಆಗಮಿಸಿ ಹೃದಯ ಸಂಬಂಧ ತಪಾಸಣೆಗೆ ಮುಂದಾಗುತ್ತಿದ್ದಾರೆ. ಸಣ್ಣಪುಟ್ಟ ಸಮಸ್ಯೆ ಇರುವವರೂ ಹೃದಯ ತಪಾಸಣೆ ಮಾಡಿಕೊಳ್ಳುತ್ತಿದ್ದಾರೆ. ಜಯದೇವ ಆಸ್ಪತ್ರೆಗೆ ಇವತ್ತು ಒಂದೇ ದಿನಕ್ಕೆ ಸುಮಾರು 1,270 ಜನರು ಆರೋಗ್ಯ ತಪಾಸಣೆಗೆಂದು ಬಂದಿದ್ದಾರೆ.

People are coming to Jayadeva Hospital in Bangalore for heart checkups. 1,270 people came to Jayadeva Hospital for a single day of health check-up.

Category

🗞
News

Recommended