ಸದ್ಯದಲ್ಲೆ ನಿರ್ಮಾಣವಾಗಲಿದೆ ಪುನೀತ್ ರಾಜ್‌ಕುಮಾರ್ ಪುತ್ಥಳಿ

  • 3 years ago
ಪುನೀತ್ ಪುತ್ಥಳಿ ಈ ತಿಂಗಳಲ್ಲೆ ನಿರ್ಮಾಣ ಮಾಡಬೇಕು ಎಂದು ಒತ್ತಾಯಿಸಲಾಗಿದೆ. ಡಾ ರಾಜ್ ಪ್ರತಿಮೆಯ ಪಕ್ಕದಲ್ಲೆ ಪುನೀತ್ ಅವರ ಕಂಚಿನ ಪ್ರತಿಮೆಯನ್ನು ಸ್ಥಾಪಿಸಲು ಮನವಿ ಮಾಡಲಾಗಿದೆ.

BBMP to install bronze statue of Puneeth Rajkumar next to Dr Rajkumar, it will be built at the expense of the Kannada Sangha, the statue will be installed in two months.