ಅಪ್ಪು ನಿಧನದ ಸುದ್ದಿಕೇಳಿ ರಜನಿಕಾಂತ್ ಮಾಡಿದ್ದೇನು ಗೊತ್ತಾ ..?

  • 3 years ago
ಸೂಪರ್ ಸ್ಟಾರ್ ರಜನೀಕಾಂತ್ ಕೆಲವು ದಿನಗಳ ಹಿಂದಷ್ಟೆ ಚೆನ್ನೈನ ಕಾವೇರಿ ಆಸ್ಪತ್ರೆಯಿಂದ ಡಿಸ್‌ಚಾರ್ಜ್ ಆಗಿ ಮನೆಗೆ ತೆರಳಿದ್ದಾರೆ. ಅಪ್ಪು ನಿಧನ ಹೊಂದಿದಾಗ ರಜನೀಕಾಂತ್ ಇನ್ನೂ ಆಸ್ಪತ್ರೆಯಲ್ಲಿದ್ದರು, ಹಾಗಾಗಿ ಅವರು ಅಂತಿಮ ದರ್ಶನಕ್ಕೆ ಬರಲಾಗಿರಲಿಲ್ಲ. ಆದರೆ ಈಗ ರಜನೀಕಾಂತ್ ಅಪ್ಪು ನಿವಾಸಕ್ಕೆ ಬರಲಿದ್ದಾರೆ. ಈ ಬಗ್ಗೆ ರಜನೀಕಾಂತ್ ಅವರ ಆತ್ಮೀಯ ಗೆಳೆಯ ರಾಜ್ ಬಹದ್ದೂರ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ

Super Star Rajinikanth is coming to Puneeth Rajkumar's house next week. Rajinikanth is recently discharged from the hospital. he is in rest now

Recommended