• 4 years ago
ಮಂಗಳವಾರ ಬೆಳಗ್ಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಸ್ವಾಗತಕ್ಕೆ ನೂಕು ನುಗ್ಗಲು. ಅಭಿಮಾನಿಗಳ ನೂಕುನುಗ್ಗಲಿನಿಂದ ಗಲಿಬಿಲಿಗೊಂಡ ಹಾಜಬ್ಬ.

The crowd to see Padma Shri award-winning attendees in Mangalore

Category

🗞
News

Recommended