ಶಾರುಖ್, ಅಕ್ಷಯ್ ಕುಮಾರ್ ನಿರ್ದೇಶಕನ ಚಿತ್ರದಲ್ಲಿ ರಶ್ಮಿಕಾ ಮಂದಣ್ಣ

  • 3 years ago
ದಕ್ಷಿಣ ಭಾರತದ ಬ್ಯುಸಿ ನಟಿಯರಲ್ಲಿ ಒಬ್ಬರಾಗಿರುವ ರಶ್ಮಿಕಾ ಮಂದಣ್ಣ ಇದೀಗ ಬಾಲಿವುಡ್ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಈಗಾಗಲೇ ಎರಡು ಹಿಂದಿ ಸಿನಿಮಾಗಳಲ್ಲಿ ರಶ್ಮಿಕಾ ನಟಿಸಿದ್ದಾರೆ, ಎರಡೂ ಸಿನಿಮಾಗಳು ಇನ್ನೂ ಬಿಡುಗಡೆ ಆಗಿಲ್ಲ. ಆದರೆ ಅಷ್ಟರಲ್ಲೇ ಜನಪ್ರಿಯ ಹಿಂದಿ ಸಿನಿಮಾ ನಿರ್ದೇಶಕನ ಸಿನಿಮಾದಲ್ಲಿ ಅವಕಾಶ ಗಿಟ್ಟಿಸಿಕೊಂಡಿದ್ದಾರೆ ಈ ನಟಿ

Actress Rashmika Mandanna may act in Anand L Rai's next movie. Her bollywood movies Mission Majnu and Good Bye were yet to release.