• 3 years ago
ರಾಜ್ಯದ ಕೊರೊನಾ ಸೋಂಕು ಹೆಚ್ಚಾದಲ್ಲಿ ಶಾಲೆಗಳನ್ನು ಬಂದ್ ಮಾಡಲು ಸರ್ಕಾರ ಸಿದ್ಧವಿದೆ. ಆದರೆ, ಸದ್ಯಕ್ಕೆ ಅದು ಅನಗತ್ಯವೆಂದು ತಜ್ಞರು ಹೇಳಿರುವುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.

Schools and Colleges have reopened in Karnataka but the cases in these institutions have increased drastically

Category

🗞
News

Recommended