2.50 ಕೋಟಿ ಕೊಟ್ಟು ಪುನೀತ್ ರಾಜ್ ಕುಮಾರ್ ಹೆಸರು ಉಳಿಸಿದ ಅಶ್ವಿನಿ

  • 2 years ago
ಕಳೆದ ಎರಡು ದಿನಗಳಿಂದ ಪುನೀತ್ ರಾಜ್‌ಕುಮಾರ್ ಕುಟುಂಬದ ಬಗ್ಗೆ ಸುದ್ದಿಯೊಂದು ಹರಿದಾಡುತ್ತಿದೆ. ಈ ಸುದ್ದಿ ವೈರಲ್ ಆಗುತ್ತಿದ್ದಂತೆ ಮತ್ತೆ ಅಪ್ಪು ಅಭಿಮಾನಿಗಳಲ್ಲಿ ಮತ್ತೆ ಅಭಿಮಾನ ದುಪ್ಪಟ್ಟಾಗಿದೆ. ಪುನೀತ್ ರಾಜ್‌ಕುಮಾರ್ ಅಗಲಿದ ನೋವಿನಲ್ಲಿ ಇರುವಾಗ ಅಪ್ಪು ನಿರ್ಮಾಪಕರ ಬಗ್ಗೆ ಮರೆತೇ ಹೋಗಿತ್ತು. ಆದರೆ, ಇಂತಹ ನೋವಿನ ಸಂದರ್ಭದಲ್ಲೂ ಪತ್ನಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಮಾತ್ರ ನಿರ್ಮಾಪಕರನ್ನು ಮರೆತಿಲ್ಲ

Ashwini Puneeth Rajkumar returned advance money of 2.5 crore to producer after Puneeth death. But not yet revealed how is the producer.