• 3 years ago
ಇಂಡಿಗೋ ವಿಮಾನ ಶುಕ್ರವಾರ ರಾತ್ರಿ ಎಂಟು ಗಂಟೆಗೆ ಮುಂಬೈನಿಂದ ಮಂಗಳೂರಿಗೆ ಹೊರಟಿತ್ತು. ಈ ವೇಳೆ ಪೈಲಟ್ ಇಂಗ್ಲಿಷ್ ಬದಲಿಗೆ ತುಳುವಿನಲ್ಲಿ ಅನೌನ್ಸ್‌ಮೆಂಟ್ ಕೊಟ್ಟಿದ್ದಾರೆ. ಪೈಲಟ್‍ನ ತುಳು ಪ್ರಕಟಣೆಯ ವೀಡಿಯೋ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ವೈರಲ್ ಆಗುತ್ತಿದೆ.‌

A pilot's message caught everyone's attention on an IndiGo flight, after the first officer made the announcement in the Tulu language before takeoff.

Category

🗞
News

Recommended