ಮೊದಲು ಕನ್ನಡ ಸ್ಟಾರ್ ಪಟ್ಟ ಎಲ್ಲ ಆಮೇಲೆ

  • 2 years ago
'ಕನ್ನಡದ ಸ್ಟಾರ್ ನಟರ ವಿರುದ್ಧ ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷ ಸಾ.ರಾ.ಗೋವಿಂದು ಆಕ್ರೋಶ ಹೊರಹಾಕಿದ್ದಾರೆ. ಕನ್ನಡದ ವಿಷಯದಲ್ಲಿ ಎಲ್ಲ ಪ್ರತಿಷ್ಠೆಯನ್ನು ಬದಿಗಿಟ್ಟು ಬನ್ನಿ ಎಂದು ಆಗ್ರಹಿಸಿದ್ದಾರೆ.

Sa Ra Govindu fires on Kannada star actors for not supporting Karnataka Bandh. He advised actors to follow Dr Rajkumar.