ಗ್ರಾಮ ಒನ್ ನಾಗರಿಕ ಸೇವಾ ಕೇಂದ್ರಗಳಿಗೆ ಸಿಎಂ ಚಾಲನೆ

Malgudi Express

by Malgudi Express

0 views
ಗ್ರಾಮ ಒನ್ ನಾಗರಿಕ ಸೇವಾ ಕೇಂದ್ರಗಳಿಗೆ ಸಿಎಂ ಚಾಲನೆ

ಬೆಂಗಳೂರು: ಸರ್ಕಾರಿ ಸೇವೆಗಳನ್ನು ಗ್ರಾಮೀಣ ಭಾಗದ ಜನರಿಗೆ ಒಂದೇ ಸೂರಿನಡಿ ಒದಗಿಸುವ #GramaOne ನಾಗರಿಕ ಸೇವಾ ಕೇಂದ್ರಗಳನ್ನು ಸಿಎಂ Basavaraj Bommai ವರ್ಚ್ಯುವಲ್ ಆಗಿ ಉದ್ಘಾಟಿಸಿದರು.
Gramaone Karnataka