ದ್ವಿತ್ವ ಚಿತ್ರದ ಬಗ್ಗೆ ಕೇಳಿ ಬರುತ್ತಿರುವ ಈ ಸುದ್ದಿ ನಿಜಾನಾ?

  • 2 years ago
‘ದ್ವಿತ್ವ’ ಸಿನಿಮಾ ಏನಾಗುತ್ತದೆ ಎನ್ನುವ ಚರ್ಚೆ ಗಾಂಧಿನಗರದಲ್ಲಿ ಶುರುವಾಗಬೇಕಿತ್ತು. ಅದಕ್ಕೀಗ ಉತ್ತರ ಸಿಗುವ ಕಾಲ ಬಂದಿದೆ. ಇದೇ ಸಿನಿಮಾವನ್ನು ರಾಘವೇಂದ್ರ ರಾಜ್ ಕುಮಾರ್ ಪುತ್ರ ಯುವ ರಾಜ್ ಕುಮಾರ್ ಮಾಡಲಿ ಎನ್ನುವುದು ಅಭಿಮಾನಿಗಳ ಆಸೆ ಕೂಡ ಆಗಿದೆ. ಜತೆಗೆ ಸ್ಟಾರ್ ನಟರಿಗೂ ಈ ಕಥೆಯ ಮೇಲೆ ಕಣ್ಣು ಬಿದ್ದಿದೆ ಎನ್ನಲಾಗುತ್ತಿದೆ.

Dvithva movie shooting is going to start soon with other star hero