ರಷ್ಯಾ ದಾಳಿಯಿಂದ ಜಪೋರಿಝಿಯಾ ಪರಮಾಣು ಸ್ಥಾವರಕ್ಕೆ ಬೆಂಕಿ! | Oneindia Kannada

  • 2 years ago
ರಷ್ಯಾ ಹಾಗೂ ಉಕ್ರೇನ್ ನಡುವಿನ ಯುದ್ಧ ಒಂಬತ್ತನೇ ದಿನಕ್ಕೆ ಕಾಲಿಟ್ಟಿದೆ. ಶುಕ್ರವಾರ ರಷ್ಯಾದ ದಾಳಿಯಿಂದ ಯುರೋಪ್​ನಲ್ಲೇ ಅತ್ಯಂತ ದೊಡ್ಡದಾದ ಜಪೋರಿಝಿಯಾ ಪರಮಾಣು ವಿದ್ಯುತ್ ಸ್ಥಾವರಕ್ಕೆ ಬೆಂಕಿ ತಗುಲಿದೆ ಎಂದು ಉಕ್ರೇನ್ ಹೇಳಿದೆ.

Ukraine state emergency service