ಬೆಂಗಳೂರು ಸಮಗ್ರ ಅಭಿವೃದ್ಧಿಗೆ ಬೊಮ್ಮಾಯಿ ಬಜೆಟ್ ನಲ್ಲಿ ಏನೇನಿದೆ? | Oneindia Kannada

  • 2 years ago
ಬಿಬಿಎಂಪಿ ಚುನಾವಣೆಯ ನಿರೀಕ್ಷೆಯಲ್ಲಿ ಇರುವುದರಿಂದ, ಬೆಂಗಳೂರು ನಗರಕ್ಕೆ ಭರಪೂರ ಘೋಷಣೆಯನ್ನು ಮುಖ್ಯಮಂತ್ರಿಗಳು ಮಾಡಿದ್ದಾರೆ. ಬೆಂಗಳೂರಿನ ಸಮಗ್ರ ಅಭಿವೃದ್ದಿಯ ಬಗ್ಗೆ ಪ್ರಸ್ತಾವಿಸಿರುವ ಬೊಮ್ಮಾಯಿ, ಬೆಂಗಳೂರಿಗೆ ನೀಡಿದ್ದೇನು.

karnataka budget 2022 what bengaluru got in budget highlights