3 Floor IT Company Building Catches Fire At Marathahalli, Bengaluru

  • 2 years ago
ಬೆಂಗಳೂರಿನಲ್ಲಿ ತಡರಾತ್ರಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ೪ ಅಂತಸ್ತಿನ ಐಟಿ ಕಂಪನಿ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ಅಗ್ನಿ ಅನಾಹುತಕ್ಕೆ ಲೋಗ್ಯಾಟೋ ಕಂಪನಿ ಕಟ್ಟಡ ಧಗ ಧಗ ಹೊತ್ತಿ ಉರಿದಿದೆ. ಅದೃಷ್ಟವಶಾತ್ ಯಾವುದೇ ಸಾವು-ನೋವು ಸಂಭವಿಸಿಲ್ಲ. 10 ಅಗ್ನಿಶಾಮಕ ವಾಹನಗಳಿಂದ ಬೆಂಕಿ ನಂದಿಸುವ ಕಾರ್ಯ ಯಶಸ್ವಿಯಾಗಿದೆ.

#PublicTV #Marathahalli #Fire

Recommended