RCB ಯ ಬೌಲಿಂಗ್ ಮತ್ತು ಬ್ಯಾಟಿಂಗ್ ದಾಳಿಗೆ ಲಕ್ನೋ ಧೂಳೀಪಟ | Oneindia Kannada

  • 2 years ago
ಆರ್‌ಸಿಬಿ ಅಬ್ಬರಕ್ಕೆ ಬಲಿಷ್ಠ ಲಕ್ನೋ ಸೂಪರ್‌ಜೈಂಟ್ಸ್ ತಂಡ ಸೋಲೊಪ್ಪಿಕೊಂಡಿತು. ನಾಯಕ ಫಾಫ್ ಡುಪ್ಲೆಸಿಸ್ ಅಮೋಘ ಆಟ ಪ್ರದರ್ಶನದ ಜೊತೆಗೆ, ಅಚ್ಚುಕಟ್ಟಿನ ಬೌಲಿಂಗ್‌ನ ಮೂಲಕ ಆರ್‌ಸಿಬಿ ಪಂದ್ಯ ಗೆದ್ದುಕೊಂಡಿದ್ದು, ಪಾಯಿಂಟ್ಸ್‌ ಟೇಬಲ್‌ನಲ್ಲಿ ಎರಡನೇ ಸ್ಥಾನಕ್ಕೇರಿದೆ.
#IPL2022 #RCBvsLSG #KLRahul
Faf du Plessis hit a 64-ball 96, while Aussie quick Josh Hazlewood picked four wickets as Royal Challengers Bangalore defeated Lucknow Super Giants by 18 runs.

Recommended