ದರ್ಶನ್ ಅಭಿನಯದ ಕ್ರಾಂತಿ ಚಿತ್ರತಂಡದಿಂದ ಬಿಗ್ ಅಪ್‌ಡೇಟ್

  • 2 years ago
'ಕ್ರಾಂತಿ' ಚಿತ್ರದ ಮೂಲಕ ಚಿತ್ರರಂಗದಲ್ಲಿ ದರ್ಶನ್ ಹೊಸ ಕ್ರಾಂತಿ ಮಾಡಲು ಹೊರಟಿದ್ದಾರೆ. ಸದ್ಯ ಚಿತ್ರದ ಬಗ್ಗೆ ಹೊಸ ಅಪ್ಡೇಟ್ ಸಿಕ್ಕಿದೆ. ಕ್ರಾಂತಿ ಟೀಮ್ ಮತ್ತೊಂದು ಹಂತದ ಶೂಟಿಂಗ್ ಆರಂಭಿಸಿದೆ. ಈ ಹಂತದಲ್ಲಿ ದರ್ಶನ್ ಆಕ್ಷನ್ ದೃಶ್ಯಗಳಲ್ಲಿ ಅಭಿನಯಿಸಲಿದ್ದಾರೆ.

Darshan Starrer Kranti Movie Action Sequence Shooting Started In Hyderabad, Know More About Next Shooting Schedule,