ಮಮತಾ ಬ್ಯಾನರ್ಜಿ ಹಿಟ್ಲರ್ ಎಂದ ತೇಜಸ್ವಿ ಸೂರ್ಯ ಜಲಫಿರಂಗಿ ಪ್ರಯೋಗಕ್ಕೆ ಆಕ್ರೋಶ | Oneindia Kannada

  • 2 years ago
ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಸರಕಾರದ ವಿರುದ್ಧ ಬಿಜೆಪಿ ನಿನ್ನೆ ಪ್ರತಿಭಟನಾ ರ್‍ಯಾಲಿ ಕೈಗೊಂಡಿತ್ತು. ಈ ವೇಳೆ ಪ್ರತಿಭಟನೆಯನ್ನು ನಿಲ್ಲಿಸಲು ಪೊಲೀಸರು ಜಲಫಿರಂಗಿ ಮತ್ತು ಲಾಠಿ ಪ್ರಹಾರ ನಡೆಸಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.

West Bengal police Tuesday, used water cannons to disperse BJP workers who were taking out a protest rally against Mamata Banerjee-led state government.