Supreme Court Gives Green Signal For BBMP Election | Public TV

  • 2 years ago
ಬಿಬಿಎಂಪಿ ಸೇರಿದಂತೆ ಬಾಕಿ ಇರುವ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲು ಸುಪ್ರೀಂಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಅಂತೂ ಕೋರ್ಟ್ ಮಧ್ಯ ಪ್ರವೇಶದಿಂದಾಗಿ ಒಂದು ವರ್ಷಕ್ಕೂ ಅಧಿಕ ಕಾಲದಿಂದ ನೆನೆಗುದಿಗೆ ಬಿದ್ದಿರುವ ಬಂದ ಬಿಬಿಎಂಪಿ ಚುನಾವಣೆಗೆ ಮುಹೂರ್ತ ಕೂಡಿ ಬಂದಿದೆ.

#PublicTV #BBMPElection