590 ಕಿ.ಮೀ ಮೈಲೇಜ್ ನೀಡುವ BMW i4 ಬಿಡುಗಡೆ | 340bhp, 430Nm, 0-100 In 5.7 Seconds & More

  • 2 years ago
ಬಿಎಂಡಬ್ಲ್ಯು ಕಂಪನಿಯು ತನ್ನ ಹೊಸ ಐ4 ಎಲೆಕ್ಟ್ರಿಕ್ ಸೆಡಾನ್ ಮಾದರಿಯನ್ನು ಭಾರತದಲ್ಲಿ ಬಿಡುಗಡೆ ಮಾಡಲಾಗಿದ್ದು, ಹೊಸ ಕಾರು ಎಕ್ಸ್‌ಶೋರೂಂ ಪ್ರಕಾರ ರೂ. 69.90 ಲಕ್ಷ ಬೆಲೆ ಹೊಂದಿದೆ. ಇದು ಭಾರತದ ಮೊದಲ ಮಧ್ಯಮ ಗಾತ್ರದ ಪ್ರೀಮಿಯಂ ಆಲ್-ಎಲೆಕ್ಟ್ರಿಕ್ ಸೆಡಾನ್ ಮಾದರಿಯಾಗಿದ್ದು, ಅತಿ ಹೆಚ್ಚು ಮೈಲೇಜ್ ನೀಡಲಿದೆ. ಹೊಸ ಕಾರು ಪ್ರತಿ ಚಾರ್ಜ್‌ಗೆ ಗರಿಷ್ಠ 590 ಕಿ.ಮೀ ಮೈಲೇಜ್ ಹಿಂದಿರುಗಿಸಲಿದ್ದು, ಇದರಲ್ಲಿರುವ ಎಲೆಕ್ಟ್ರಿಕ್ ಮೋಟಾರ್ 340 ಬಿಎಚ್‌ಪಿ ಮತ್ತು 430 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಜೊತಗೆ ಹೊಸ ಕಾರು ಹಲವಾರು ಐಷಾರಾಮಿ ಫೀಚರ್ಸ್ ಹೊಂದಿದ್ದು, ಹೊಸ ಕಾರಿನ ಕುರಿತು ಇನ್ನಷ್ಟು ಮಾಹಿತಿ ತಿಳಿದುಕೊಳ್ಳಲು ಈ ವಾಕ್‌ರೌಂಡ್ ವೀಡಿಯೊವನ್ನು ವೀಕ್ಷಿಸಿ.

#BMWi4 #BMWElectric #BornElectric