HD ಕುಮಾರಸ್ವಾಮಿಗೆ ಗುಬ್ಬಿ ಶಾಸಕ ಶ್ರೀನಿವಾಸ್ ಬೆಂಬಲಿಗರ ವಾರ್ನಿಂಗ್

  • 2 years ago
ಗುಬ್ಬಿ ಶಾಸಕ ಶ್ರೀನಿವಾಸ್ ಮನೆ ಮುಂದೆ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ಮಾಡಿದ ಹಿನ್ನೆಲೆಯಲ್ಲಿ ಶ್ರೀನಿವಾಸ್ ಬೆಂಬಲಿಗರು ಫೇಸ್ಬುಕ್ನಲ್ಲಿ HD ಕುಮಾರಸ್ವಾಮಿಗೆ ಬಹಿರಂಗ ಸವಾಲು ಹಾಕಿದ್ದಾರೆ.
srinivas supporters open challenge to former cm kumaraswamy on facebook