ಮೀನ ಪತಿ ಸಾವಿನ ಕಾರಣ ನಿಮಗೆ ವಿಚಿತ್ರ ಎನ್ನಿಸಬಹುದು!

  • 2 years ago
ಮೀನಾ ಅವರ ಪತಿ ವಿದ್ಯಾಸಾಗರ್ ನಿನ್ನೆಯಷ್ಟೇ ನಿಧನರಾಗಿದ್ದಾರೆ. ಹಲವು ತಿಂಗಳಿನಿಂದ ಶ್ವಾಸಕೋಶ ಸಂಬಂಧಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ವಿದ್ಯಾಸಾಗರ್ ನಿಧನದ ನಂತರ ಆ ಸಾವಿನ ಕುರಿತು ಹಲವು ರೀತಿಯಲ್ಲಿ ಚರ್ಚೆಗಳು ನಡೆಯುತ್ತಿವೆ. ಅದರಲ್ಲೂ ಅವರ ಸಾವಿಗೆ ಪಾರಿವಾಳ ಕೂಡ ಕಾರಣ ಎನ್ನಲಾಗುತ್ತಿದೆ.

Meenas husband Vidyasagar death was caused by the Peck of a Pigeon.