• 2 years ago
Maruti Suzuki Grand Vitara unveiled. The Grand Vitara name is back with an all-new hybrid powertrain and Suzuki’s All-Grip AWD tech. ಮಾರುತಿ ಸುಜುಕಿ ಹೊಸ ಗ್ರ್ಯಾಂಡ್ ವಿಟಾರಾ ಎಸ್‌ಯುವಿಯು ಎರಡು ಆಯ್ಕೆಗಳೊಂದಿಗೆ 1.5-ಲೀಟರ್ ಪೆಟ್ರೋಲ್ ಎಂಜಿನ್‌ ಜೋಡಣೆ ಹೊಂದಿದ್ದು, ಆರಂಭಿಕ ಮಾದರಿಯು ಮೈಲ್ಡ್ ಹೈಬ್ರಿಡ್ ತಂತ್ರಜ್ಞಾನ ಹೊಂದಿದ್ದರೆ ಟಾಪ್ ಎಂಡ್ ಮಾದರಿಯು ಸ್ಟ್ರಾಂಗ್ ಹೈಬ್ರಿಡ್ ತಂತ್ರಜ್ಞಾನ ಹೊಂದಿದೆ. ಹೊಸ ಕಾರು ಮಾದರಿಯು ಎಂಜಿನ್ ಆಯ್ಕೆಗೆ ಅನುಗುಣವಾಗಿ ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಗಳೊಂದಿಗೆ ಲಭ್ಯವಿರಲಿದ್ದು, ಹೊಸ ಕಾರು ಖರೀದಿಗಾಗಿ ಈಗಾಗಲೇ ಅಧಿಕೃತ ಬುಕಿಂಗ್ ಸಹ ಆರಂಭವಾಗಿದೆ.

#GrandVitara #ANewBreedOfSUVs #NEXA

Category

🚗
Motor

Recommended